ಪಾಂಗಳದ ಸೌಜನ್ಯಾ ಮೇಲೆ ಅತ್ಯಾಚಾರವೆಸಗಿ ಬರ್ಬರ ಕೊಲೆ ಪ್ರಕರಣದ ಮರು ತನಿಖೆ ಚುರುಕುಗೊಂಡಿದ್ದು, ಸೌಜನ್ಯಾ ಶವ ಸಿಕ್ಕ ಜಾಗ ಮಣ್ಣಸಂಕಕ್ಕೆ ಎಸ್ಐಟಿ ನೂತನ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ಸ್ನಾನಘಟ್ಟ ಬಳಿಯಿರುವ ಮಣ್ಣಸಂಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.