ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 4, 2026ರಂದು ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾಯ೯ಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಗೆ ನೀಡಿದ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ನ ಲ. ಅನಿಲ್ದಾಸ್ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಮಂತ್ರಿಸಿದರು.






