ಮರಳಿ ಬಿಜೆಪಿ ತೆಕ್ಕೆಗೆ ಜನಾರ್ದನ ರೆಡ್ಡಿ,ಶ್ರೀರಾಮುಲು ಗೆಲುವಿಗೆ ರೆಡ್ಡಿ ಬಲ

 

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ತಮ್ಮ ಮಾತೃಪಕ್ಷವಾದ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಇದನ್ನೂ ಓದಿ: ತುರುವನೂರು ಹೋಬಳಿ ಚೆಕ್‌ಪೋಸ್ಟ್ನಲ್ಲಿ ದಾಖಲೆ ಇಲ್ಲದ ರೂ.1.50 ಲಕ್ಷ ವಶ

ಜನಾರ್ದನ ರೆಡ್ಡಿಗೆ ಬಿಜೆಪಿ ಪಕ್ಷದ ಬಾವುಟ ನೀಡಿ ವಿಜಯೇಂದ್ರ ಸ್ವಾಗತ ಕೋರಿದರು.ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours