ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನೀವೇ ಸಾಧಕರನ್ನು ಆಯ್ಕೆ ಮಾಡುವ ಅವಕಾಶ

 

ಅ.1 ರಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.01:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ.

ಇದನ್ನೂ ಓದಿ: ರೈತ ದಂಪತಿ ವಿಶೇಷ ತಳಿಗಳ ಸೀತಾಫಲ ಬೆಳೆದು ಉತ್ತಮ ಆದಾಯ

ನಾಮನಿರ್ದೇಶನದ ಅವಧಿಯು ಅಕ್ಟೋಬರ್ 1 ರಿಂದ ಪ್ರಾರಂಭವಾಗಿ ಅಕ್ಟೋಬರ್ 15 ಕಡೆಯ ದಿನವಾಗಿದೆ.
https://Sevasindhu.karnataka.gov.inಸೇವಾ ಸಿಂಧು ಪೋರ್ಟಲ್‍ನ ವೆಬ್‍ಸೈಟ್‍ನಲ್ಲಿ ಸಾರ್ವಜನಿಕರು ನಾಮನಿರ್ದೇಶನ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಇದನ್ನೂ ಓದಿ: ದಿನಕ್ಕೆ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡಿದರೆ ಎಷ್ಟು ಅನುಕೂಲ

 

[t4b-ticker]

You May Also Like

More From Author

+ There are no comments

Add yours