ಕುಕ್ಕೇಡಿ: ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದಲ್ಲಿ 7 ದಿನಗಳ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ವು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಕಾಯ೯ದಶಿ೯ ಕುಂಞ. ಕೆ ಇವರು ಉಪಸ್ಥಿತಿತರಿದ್ದರು. ಶಿಬಿರದ ಮಹತ್ವ, ಹಾಗೂ ಪ್ರಯೋಜನವನ್ನು ತಿಳಿಸಿ ಕೊಟ್ಟರು. ಸುಗಮಕಾರರು ಪಂ. ಸಿಬ್ಬಂದಿ ಗಳು ಉಪಸ್ಥಿತ ರಿದ್ದು ಶಿಬಿರದಲ್ಲಿ ಭಾಗವಹಿಸಿ ದ ಸುಮಾರು 25 ಮಕ್ಕಳಿಗೆ ಪ್ರಮಾಣ ಪತ್ರ ವನ್ನು ನೀಡಿ ದರು. ಪಂಚಾಯತ್ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಮಾಡಲಾಯಿತು.





