ಚಳ್ಳಕೆರೆ: ಶಾಸಕರಾದ ಟಿ ರಘುಮೂರ್ತಿ ಅವರನ್ನು ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರ್ ಸ್ವಾಮಿರವರು ಅವರು ಶಾಸಕರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.
[t4b-ticker]
+ There are no comments
Add yours