ಪೋಷಕರ ಕಳೆದುಕೊಂಡ ವಿದ್ಯಾರ್ಥಿಗೆ ಲ್ಯಾಪ್‍ಟಾಪ್ ವಿತರಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.20: ಮುಖ್ಯಮಂತ್ರಿ ಬಾಲಾ ಸೇವಾ ಯೋಜನೆಯಡಿ ಕೋವಿಡ್‍ನಲ್ಲಿ ತಂದೆ ತಾಯಿಯನ್ನು ಕಳೆದುಕೊಂಡು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿನಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ ಲ್ಯಾಪ್‍ಟಾಪ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ವರಪ್ಪ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours