ಲೋಕಸಭೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ‌ ಪಟ್ಟಿ ರೆಡಿ, ಚಿತ್ರದುರ್ಗಕ್ಕೆ ಯಾರು ಅಭ್ಯರ್ಥಿ?

 

ಬೆಂಗಳೂರು:ರಾಜ್ಯ ಕಾಂಗ್ರೆಸ್ ನಲ್ಲಿ  ಈಗ ಎಂಪಿ ಚುನಾವಣೆ ಸದ್ದು ಜೋರಾಗಿ ಮಾಡುತ್ತಿದೆ.  ಮಾರ್ಚ್‌ ತಿಂಗಳ 10ರೊಳಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ (Congress Candidates 1st list) ಬಿಡುಗಡೆ  ಆಗೋ ಸಾಧ್ಯತೆ ಇದೆ. ಮುಂದಿನ ವಾರವೇ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಹೈಕಮಾಂಡ್‌ರನ್ನ (Congress High Command) ಭೇಟಿಯಾಗಲಿದ್ದು, ಕೆಪಿಸಿಸಿಯಿಂದ (KPCC) ಫೈನಲ್ ಮಾಡಿರುವ ಪಟ್ಟಿಯನ್ನು ಹೈಕಮಾಂಡ್ ಅಂಗಳಕ್ಕೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಆಕಸ್ಮಿಕ ಬೆಂಕಿ: ರಾಗಿ ಬಡವೆ ಮತ್ತು ಗುಡಿಯಲು ಸುಟ್ಟು ಸಾವಿರಾರು ರೂಪಾಯಿ ನಷ್ಟ

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಂತಿದೆ

  • ಮೈಸೂರು – ಎನ್.ಲಕ್ಷ್ಮಣ್, ಡಾಲಿ ಧನಂಜಯ್
  • ಮಂಡ್ಯ – ಸ್ಟಾರ್ ಚಂದ್ರು
  • ತುಮಕೂರು – ಎಸ್‌.ಪಿ.ಮುದ್ದಹನುಮೇಗೌಡ, ಡಿ.ಸಿ.ಗೌರಿಶಂಕರ್
  • ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
  • ಕೋಲಾರ – ಕೆ.ಎಚ್.ಮುನಿಯಪ್ಪ
  • ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ
  • ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
  • ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್
  • ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಹರ್ಷದ್, ಟಬೂ ಗುಂಡೂರಾವ್
  • ಬೆಂಗಳೂರು ಉತ್ತರ – ಕುಸುಮಾ ಹನುಮಂತರಾಯಪ್ಪ
  • ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
  • ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
[t4b-ticker]

You May Also Like

More From Author

+ There are no comments

Add yours