ನೂತನ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಂ.ಜೆ.ರಾಘವೇಂದ್ರ ಅವಿರೋಧ ಆಯ್ಕೆ

 

ಚಳ್ಳಕೆರೆ: ಶಾಸಕರಾದ ಟಿ ರಘುಮೂರ್ತಿ ಅವರು ಚಳ್ಳಕೆರೆ ನಗರಸಭೆಯ ಸ್ಥಾ ಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ  ಎಂ.ಜೆ.ರಾಘವೇಂದ್ರ ಕಚೇರಿಯ ಪೂಜಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಕೋರಿದರು. ಈ ಸಮಯದಲ್ಲಿ ನಗರಸಭಾ ಅಧ್ಯಕ್ಷರಾದ ಸುಮಕ್ಕ ಅಂಜನಪ್ಪ ಉಪಾಧ್ಯಕ್ಷರಾದ ಮಂಜುಳಾ ಪ್ರಸನ್ನ ಕುಮಾರ್ ನಗರಸಭೆ ಆಯುಕ್ತರಾದ ಚಂದ್ರಪ್ಪ ಮತ್ತು ನಗರಸಭೆಯ ಸದಸ್ಯರುಗಳು ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು

[t4b-ticker]

You May Also Like

More From Author

+ There are no comments

Add yours