ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಆದ್ರೆ, ಇದಕ್ಕೆ ಇದೀಗ ಹೈಕೋರ್ಟ್ ಬ್ರೇಕ್ ಹಾಕಿದೆ. ಇದರಿಂದ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.









