ಪ್ರತಿಷ್ಠಿತ ಕಾಲೇಜಿನಲ್ಲಿ ಪಂದ್ಯ ಕಟ್ಟಿ ಸಹಪಾಠಿಗಳ ಎದುರಲ್ಲೇ ಕಿಸ್ಸಿಂಗ್

 

ಮಂಗಳೂರು:  ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದು, ಪಂದ್ಯ ಕಟ್ಟಿ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿಗೆ ಕಿಸ್ ಮಾಡಿರುವ  ಘಟನೆ  ಬೆಳಕಿಗೆ ಬಂದಿದೆ.

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ ಮಾಡಿರುವ  ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿದ್ಯಾರ್ಥಿಗಳೆಲ್ಲಾ ಸೇರಿ ಟ್ರೂತ್ ಆ್ಯಂಡ್ ಡೇರ್ ಗೇಮ್‍ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ್ದಾನೆ. ತನ್ನ ಸಹಪಾಟಿಗಳ ಎದುರೇ ಒಬ್ಬರನ್ನೊಬ್ಬರು  ವಿದ್ಯಾರ್ಥಿಗಳು ಚುಂಬಿಸಿದ್ದು,ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ‌ .

ಹಿನ್ನೆಲೆಯಲ್ಲಿ ದೃಶ್ಯ ವೈರಲ್ ಆಗುತ್ತಿದ್ದಂತೆ, ಘಟನೆ ಸಂಬಂಧಿಸಿ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours