





ವೇಣೂರು: ಕುಕ್ಕೇಡಿ ಡಾ. ಅಂಬೇಡ್ಕರ್ ಅಂಬೇಡ್ಕರ್ ಸಭಾಭವನ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಡಿ. 23ರಂದು ರಂದು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.