ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಲೋಕಸಭಾ ಚುನಾವಣಾ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯೂ ಆಗಿರುವ ಟಿ.ವೆಂಕಟೇಶ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸಿದರು.ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ , ಟಿ.ಬಿ.ಜಯಚಂದ್ರ , ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಾಥ್ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.03ರಂದು ಆರು ನಾಮಪತ್ರ ಸಲ್ಲಿಕೆ
[t4b-ticker]
+ There are no comments
Add yours