ಸಚಿವರ ಪಿಎ ಕಾರು ಅಪಘಾತ ಬೈಕ್ ಸಾವರ ಸಾವು

 

ಚಿತ್ರದುರ್ಗ: ಇಲ್ಲಿಗೆ ಸಮೀಪದ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ( accident) ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಕ್ರಾಸ್ ಬಳಿಯ NH-369ನಲ್ಲಿ ಘಟನೆ ನಡೆದಿದೆ. ಇದು ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಎಂದು ತಿಳಿದುಬಂದಿದೆ.(krishnebairegowda)

ಓದಿ: ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ (Holalkere news) ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕುನಗಲಿ ಗ್ರಾಮದ ಬಸವರಾಜಪ್ಪ (45) ಮೃತ ಬೈಕ್ ಸವಾರ. ಹೊಳಲ್ಕೆರೆ ಕಡೆಯಿಂದ ಕುನಗಲಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಶಿವಮೊಗ್ಗ ಕಡೆಯಿಂದ ಹೊಳಲ್ಕೆರೆ ಮಾರ್ಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಗಾಯಗೊಂಡ ಬಸವರಾಜಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. (chitradurga accedent

[t4b-ticker]

You May Also Like

More From Author

+ There are no comments

Add yours