ಭೋವಿ ನಿಗಮದ ಅಧ್ಯಕ್ಷರಾಗಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ನೇಮಕ

 

ಬೆಂಗಳೂರು  ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರನ್ನು ತಕ್ಷಣದಿಂದ ಜಾರಿಗೆಬರುವಂತೆ ಕರ್ನಾಟಕ ಭೋವಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌.‌ಮುಖ್ಯಮಂತ್ರಿ ಅನುಮೋದನೆಯೊಂದಿಗೆ ಆದೇಶ ಮಾಡಿದೆ.

[t4b-ticker]

You May Also Like

More From Author

+ There are no comments

Add yours