




ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ಸಹೋದರಿ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅವರು ಕುಟುಂಬ ಸದಸ್ಯರಿಗೆ ಹಾಗೂ ಗಾಯಾಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.