ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

 

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿಗೌಡ, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಎಲ್ಲಾ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours