ಮೂಡಬಿದ್ರೆ, ಮೇ 4 : ಮೂಡಬಿದ್ರೆ 110/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೋಟೆಬಾಗಿಲು, ಮೂಡಬಿದ್ರೆ, ಗಾಂಧೀನಗರ, ಗಂಟಾಲ್ ಕಟ್ಟೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ನಿಡ್ಡೋಡಿ ಫೀಡರ್ ಗಳಲ್ಲಿ ಮೇ 5 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
ಹಾಗಾಗಿ ಅ೦ದು ಮೂಡಬಿದ್ರೆ ಪೇಟೆ, ಮಾಸ್ತಿಕಟ್ಟೆ,ನೆಲ್ಲಿಗುಡ್ಡೆ, ಗಾಂಧಿನಗರ, ಕಾಡದಬೆಟ್ಟು, ಮಹಾವೀರ ಕಾಲೇಜ್, ವಿವೇಕಾನಂದ ನಗರ, ಸ್ವರಾಜ್ ಮೈದಾನ್, ಒಂಟಿಕಟ್ಟೆ, ಕಡಲಕೆರೆ, ಪಿಲಿಪಂಜರ, ನಾಗರಕಟ್ಟೆ, ಅರಮನೆಬಾಗಿಲು, ಜ್ಯೋತಿನಗರ, ಅಲಂಗಾರು, ಜೈನ್ ಪೇಟೆ, ಕೋಟೆಬಾಗಿಲು, ಸುಭಾಷ್ ನಗರ, ಮರಿಯಾಡಿ,ಲಾಡಿ, ಪ್ರಾಂತ್ಯ, ಪೇಪರ್ ಮಿಲ್, ಬೊಗ್ರುಗುಡ್ಡೆ, ಬಿರಾವು, ತಾಕೊಡೆ, ಪುಚ್ಚೆಮೊಗರು, ಕಲ್ಲಬೆಟ್ಟು, ಗಂಟಾಲ್ ಕಟ್ಟೆ, ಹೊಸಂಗಡಿ, ನೆತ್ತೋಡಿ, ಕೋಟೆಬಾಗಿಲು ದ್ವಾರ, ಕಲ್ಯಾಣಿ ಕೆರೆ, ಮಾರೂರು ಹೊಸಂಗಡಿ, ಶೇಡಿಗುರಿ, ಇರುವೈಲು, ಹೊಸ್ಮಾರ್ ಪದವು, ಕೊನ್ನೆಪದವು, ಮಹಾವೀರ ಕಾಲೇಜ್ ರೋಡ್, ಪುಚ್ಚೆಮೊಗರು ವಾಟರ್ ಸಪ್ಲೈ, ನಿಡ್ಡೋಡಿ, ಸಂಪಿಗೆ, ಕಲ್ಲಮುಂಡ್ಕೂರು, ಕುದ್ರಿಪದವು, ಬೋಂಟ್ರಡ್ಕೆ, ಸ್ತುತಿಲಪದವು,ಅಶ್ವಥಪುರ, ಮಂಗೆಬೆಟ್ಟು, ನೀರ್ಕೆರೆ, ಕಾಯರ್ ಮುಗೇರು ಚಕ್ಕುಪಾದೆ, ಕೊಪ್ಪಳ, ಕಳಕಬೈಲು, ಪುತ್ತಿಗೆಪದವು, ಹಂಡೇಲು, ತೋಡಾರು ಪಡೀಲು, ಪುದ್ದರಕೋಡಿ, ತೋಡಾರ್ ಪಲ್ಕೆ, ಮಿಜಾರ್, ಮೈಟ್, ಕೊಪ್ಪದ ಕುಮೇರು, ತೋಡಾರ್ ಗರಡಿ, ಪತ್ತೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟಣೆ ತಿಳಿಸಿದೆ.





