ರಾಜ್ಯ ಸುದ್ದಿ ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ News 19 News desk March 6, 2026 (Last updated: March 6, 2026) 0 comments ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು. About The Author News 19 News desk See author's posts Post navigation Previous: ಮೂಡುಕೋಡಿ: ಚೆಲುವಮ್ಮ ನಿಧನNext: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ರಾಜ್ಯ ಸುದ್ದಿ ಗದಗ ಜಿಲ್ಲೆಗೆ ಐತಿಹಾಸಿಕ ಗೌರವ: ಕರ್ನಾಟಕ ವಿಧಾನಸಭೆಯ 24ನೇ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್! News 19 News desk August 14, 2026 0 ರಾಜ್ಯ ಸುದ್ದಿ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸಿಎಂ ಕ್ಲಾಸ್: ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸೂಚನೆ News 19 News desk August 14, 2026 0 ರಾಜ್ಯ ಸುದ್ದಿ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ News 19 News desk August 6, 2026 0