ಮರಳಿ ಕಾಂಗ್ರೆಸ್ ಗೂಡು ಸೇರಿದ ಎನ್.ವೈ.ಗೋಪಾಲಕೃಷ್ಣ

 

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ  ಚುನಾವಣಾ ಪರ್ವ ಆರಂಭವಾಗಿದ್ದು  ಕೂಡ್ಲಿಗಿ  ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆಯಾದರು.  ಮೂಲತಃ ಕಾಂಗ್ರೆಸ್ ಮನೆಯಲ್ಲಿ ಇದ್ದ ಗೋಪಾಲ ಕೃಷ್ಣ ಅವರು ಮೊಳಕಾಲ್ಮುರು ಕ್ಷೇತ್ರವನ್ನು ಈ ಮೊದಲು ಪ್ರತಿನಿಧಿಸುತ್ತಿದ್ದರು. ಈಗ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು  ಮೊಳಕಾಲ್ಮುರು ಕ್ಷೇತ್ರಕ್ಕೆ ಅಭ್ಯರ್ಥಿ ಆಗುವ ಎಲ್ಲಾ ಬೆಳವಣಿಗೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.

[t4b-ticker]

You May Also Like

More From Author

+ There are no comments

Add yours