ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ನಾಗವೇಣಿ.ವಿ.ಬಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ

 

 

 

 

“ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ನಾಗವೇಣಿ.ವಿ.ಬಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ.” ಸರ್ಕಾರಿ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ. ನಾಗವೇಣಿ.ವಿ.ಬಿ. ಇವರು ಡಾ.ಮಹದೇವನ್.ಕೆ.ಪ್ರಾಧ್ಯಾಪಕರು ಕುವೆಂಪು ವಿಶ್ವವಿದ್ಯಾನಿಲಯ ಇವರ ಮಾರ್ಗದರ್ಶನ ದಲ್ಲಿ “Synthesis and spectral studies on novel organic fluorescent dyes” ಈ ವಿಷಯದ ಮೇಲೆ ಅದ್ಯಯನ ಮಾಡಿ ಸಾದರ ಪಡಿಸಿದ ಪ್ರೌಢ ಪ್ರಬಂಧ ಕ್ಕೆ ಕುವೆಂಪು ವಿಶ್ವವಿದ್ಯಾನಿಲಯ 32ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

 

 

[t4b-ticker]

You May Also Like

More From Author

+ There are no comments

Add yours