ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ ಏರಿಕೆ

 

 

 

 

ಬೆಂಗಳೂರು ನವೆಂಬರ್ 23: ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆಯಾಗಲಿದೆ. ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 2 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ ಹಾಗೂ ಮೊಸರಿನ ಬೆಲೆಯೂ ಕೂಡ 2 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours