ವಾರ್ತಾ ಇಲಾಖೆ: ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ

 

ಚಿತ್ರದುರ್ಗ,ಫೆ.17(ಕರ್ನಾಟಕ ವಾರ್ತೆ):
ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಶನಿವಾರ “ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ನಡೆಯಿತು.
ಬಸವಣ್ಣನವರ ನೂತನ ಭಾವಚಿತ್ರಕ್ಕೆ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಅವರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಗಳಾದ ಜಿ.ವೆಂಕಟೇಶ್, ಪಿ.ಎಂ.ವೇಣುಗೋಪಾಲ್, ಎಸ್.ಚಂದ್ರಶೇಖರ್ ಅಲ್ಲದೇ ಎಂ.ಜೆ.ಬೋರೇಶ, ಅಂಜಿನಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಕಾಟೇಶ್ ಇದ್ದರು.

ಇದನ್ನೂ ಓದಿ: ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

[t4b-ticker]

You May Also Like

More From Author

+ There are no comments

Add yours