ರಾಹುಲ್ ಗಾಂಧಿ ಲೋಕಸಭಾ ಸ್ಥಾನವನ್ನು ಅನರ್ಹಗೊಳಿಸಿ ಆದೇಶ

 

ನವದೆಹಲಿ: ಉಪನಾಮ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ನಿನ್ನೆ ಶಿಕ್ಷೆಯನ್ನೂ ವಿಧಿಸಿತ್ತು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours