10 ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಪಿಡಿಓ

 

ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿತ್ರದುರ್ಗ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಸುರೇಶ್, ತಿಪ್ಪೇಸ್ವಾಮಿ ಎಂಬುವವರ ಬಳಿ‌ ಲಂಚ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಡಿವೈಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು

 

[t4b-ticker]

You May Also Like

More From Author

+ There are no comments

Add yours