ಜ.29ರಂದು ವಿದ್ಯುತ್ ವ್ಯತ್ಯಯ

 

 

 

 

ಚಿತ್ರದುರ್ಗ,ಜನವರಿ28:
ಚಿತ್ರದುರ್ಗ ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹುಚ್ಚಂಗಿಯಲ್ಲಮ್ಮ ದೇವಸ್ಥಾನದಿಂದ ರಂಗಯ್ಯನಬಾಗಿಲುವರೆಗೂ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜನವರಿ 29ರಂದು ಬೆಳಿಗ್ಗೆ 10ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಚಿಕ್ಕಪೇಟೆ, ದೊಡ್ಡಪೇಟೆ, ಹುಚ್ಚಂಗಿ ಯಲ್ಲಮ್ಮ ದೇವಸ್ಥಾನ ರಸ್ತೆ, ವಾಸವಿ ಸ್ಕೂಲ್ ಹಿಂಭಾಗ, ಮೈಸೂರು ಕೆಫೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
 ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours