ನಾಳೆ ಪವರ್ ಕಟ್ ಎಲ್ಲೆಲ್ಲಿ ಇಂದೇ ನೋಡಿ.

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಏಪ್ರಿಲ್21: ಭೀಮಸಮುದ್ರ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಕ್ಕ ಪಕ್ಕದಲ್ಲಿರುವ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏಪ್ರಿಲ್ 22 ರಿಂದ ಏಪ್ರಿಲ್ 28 ರವರೆಗೆ ಹಿರೇಗುಂಟನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-13 ಮಳಲಿ 11ಕೆವಿ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಈ ಮಾರ್ಗಗಳಿಗೆ ಒಳಪಡುವ ಗ್ರಾಮಗಳಾದ ಭೀಮಸಮುದ್ರ, ವಡ್ಡರಪಾಳ್ಯ, ಎನ್.ಬಳ್ಳೇಕಟ್ಟೆ, ನೆಲ್ಲಿಕಟ್ಟೆ ಹಾಗೂ ಮಳಲಿ ಗ್ರಾಮಗಳ ಸುತ್ತಮುತ್ತಲಿನ ಎಲ್ಲಾ ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್  ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours