ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

 

ಚಿತ್ರದುರ್ಗ:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್  ಅಡಚಣೆಯಾಗುವ ಮಾರ್ಗಗಳು: 66/11 ಕೆವಿ ಭರಮಸಾಗರ ವಿವಿ ಕೇಂದ್ರ ದಿಂದ ಸರಬರಾಜಾಗುವ ಎಫ್-4 ಕೊಳಹಾಳ್ ಎನ್.ಜೆ.ವೈ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

ಓದಿ: ತೋಟಗಾರಿಕೆ ಇಲಾಖೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಭರಮಸಾಗರ ವ್ಯಾಪ್ತಿಯ ಕೊಳಹಾಳ್, ಕೊಳಹಾಳ್ ಗೊಲ್ಲರಹಟ್ಟಿ, ಹೆಗ್ಗರೆ, ಎಮ್ಮೆಹಟ್ಟಿ, ಹಂಪನೂರು, ಭರಮಸಾಗರ ಗೊಲ್ಲರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

[t4b-ticker]

You May Also Like

More From Author

+ There are no comments

Add yours