ಮೂಡುಬಿದಿರೆ, ಸೆ.28: ಕೆ.ಪಿ.ಟಿ.ಸಿ.ಎಲ್ ವತಿಯಿಂದ 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಲ್ಲಿ ಸೆ. 29 ರಂದು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ ಗಳಲ್ಲಿ ಹಾಗೂ 33/11 ಕೆವಿ ಶಿರ್ತಾಡಿ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ಗಳಲ್ಲಿ ಮೂಡಬಿದ್ರೆ ಪೇಟೆ, ಮಾಸ್ತಿಕಟ್ಟೆ, ನೆಲ್ಲಿಗುಡ್ಡೆ, ಗಾಂಧಿನಗರ, ಕಾಡದಬೆಟ್ಟು, ಮಹಾವೀರ ಕಾಲೇಜ್, ವಿವೇಕಾನಂದ ನಗರ, ಸ್ವರಾಜ್ಮೈದಾನ್, ಒಂಟಿಕಟ್ಟೆ, ಕಡಲಕೆರೆ, ಪಿಲಿಪಂಜರ, ನಾಗರಕಟ್ಟೆ, ಅರಮನೆಬಾಗಿಲು, ಜ್ಯೋತಿನಗರ, ಅಲಂಗಾರು, ಜೈನ್ ಪೇಟೆ, ಕೋಟೆಬಾಗಿಲು,
ಸುಭಾಷ್ ನಗರ, ಮರಿಯಾಡಿ, ಲಾಡಿ, ಪ್ರಾಂತ್ಯ, ಪೇಪರ್ ಮಿಲ್, ಬೊಗ್ರುಗುಡ್ಡೆ, ಬಿರಾವು, ತಾಕೊಡೆ, ಪುಚ್ಚೆಮೊಗರು, ಕಲ್ಲಬೆಟ್ಟು, ಗಂಟಾಲ್ ಕಟ್ಟೆ,ಹೊಸಂಗಡಿ, ನೆತ್ತೋಡಿ, ಕೋಟೆಬಾಗಿಲು ದ್ವಾರ, ಕಲ್ಯಾಣಿ ಕೆರೆ, ಮಾರೂರು ಹೊಸಂಗಡಿ, ಶೇಡಿಗುರಿ, ಇರುವೈಲು, ಹೊಸ್ಮಾರ್ ಪದವು,ಕೊನ್ನೆಪದವು, ಮಹಾವೀರ ಕಾಲೇಜ್ ರೋಡ್, ಪುಚ್ಚೆಮೊಗರು ವಾಟರ್ ಸಪ್ಲೈ, ಮಾರ್ಪಾಡಿ, ಹೌದಾಲ್, ಮೂಡುಕೊಣಾಜೆ, ಪಡುಕೊಣಾಜೆ,ನಿಡ್ಡೋಡಿ, ಸಂಪಿಗೆ, ಕಲ್ಲಮುಂಡ್ಕೂರು, ಕುದ್ರಿಪದವು, ಬೋಂಟ್ರಡ್ಕೆ, ಸ್ತುತಿಲಪದವು, ಅಶ್ವಥಪುರ, ಮಂಗೆಬೆಟ್ಟು, ನೀರ್ಕೆರೆ, ಕಾಯರ್ ಮುಗೇರುಚಕ್ಕುಪಾದೆ, ಕೊಪ್ಪಳ, ಕಳಕಬೈಲು, ಪುತ್ತಿಗೆಪದವು, ಹಂಡೇಲು, ತೋಡಾರು ಪಡೀಲು, ಪುದ್ದರಕೋಡಿ, ತೋಡಾರ್ ಪಲ್ಕೆ, ಮಿಜಾರ್, ಮೈಟ್, ಕೊಪ್ಪದ ಕುಮೇರು, ತೋಡಾರ್ ಗರಡಿ, ಪತ್ತೋಡಿ, ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ,ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯದೆ, ಕೆಸರಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್,ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಅಳಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎ೦ದು ಮೆಸ್ಕಾ೦ ಪ್ರಕಟನೆ ತಿಳಿಸಿದೆ.





