ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ಮೋದಿ ವಿಧಿವಶ

 

 

 

 

ಅಹಮದಾಬಾದ್: ಕಳೆದ 2  ದಿನಗಳಿಂದ ಅಹಮಬಾದ್  ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿ ಅವರ  ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

 

 

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours