5 ದಿನಗಳ‌ ಕಾಲ ಈ ಜಿಲ್ಲೆಗಳಲ್ಲಿ ಬಾರಿ ಮಳೆಯ ಸಾಧ್ಯತೆ..

 

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ ಐದು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇಂದಿನಿಂದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಬೆಂಗಳೂರು, ದಾವಣಗೆರೆ, ಚಿಕ್ಕಮಗಳುರು, ಚಿಕ್ಕಬಳ್ಳಾಪುರ, ಉಡುಪಿ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕೊಡಗು ಜಿಲ್ಲೆಯಲ್ಲಿ 24 ಗಂಟೆ ಅವಧಿಯಲ್ಲ…

[t4b-ticker]

You May Also Like

More From Author

+ There are no comments

Add yours