ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ

ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ

 

 

 

 

 

Listen to this article

ಬೆಂಗಳೂರು (ಮೇ.27): ಅಂತೂ ಇಂತೂ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ.
ನಾಳೆ ಬೆಳಿಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, ಕಾಂಗ್ರೆಸ್ ಇಂದು 24 ಸಚಿವರ ಹೆಸರು ಬಿಡುಗಡೆ ಗೊಳಿಸಿದೆ.
ನೂತನ ಸಚಿವರ ಪಟ್ಟಿ ಇಂತಿದೆ.
ನೂತನ ಸಚಿವರು:
ಹೆಚ್‌ ಕೆ ಪಾಟೀಲ್‌,
ಕೃಷ್ಣ ಭೈರೇಗೌಡ, ಎನ್‌. ಚೆಲುವರಾಯಸ್ವಾಮಿ, ಕೆ. ವೆಂಕಟೇಶ್‌, ಎಚ್‌ ಸಿ ಮಹದೇವಪ್ಪ, ಈಶ್ವರ್‌ ಖಂಡ್ರೆ, ಕ್ಯಾತಸಂದ್ರ ಎನ್‌ ರಾಜಣ್ಣ, ದಿನೇಶ್‌ ಗುಂಡೂರಾವ್,‌ ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್‌, ತಿಮ್ಮಾಪುರ ರಾಮಪ್ಪ ಬಾಳಪ್ಪ, ಎಸ್‌ ಎಸ್‌ ಮಲ್ಲಿಕಾರ್ಜುನ, ಶಿವರಾಜ್‌ ತಂಗಡಗಿ, ಶರಣಪ್ರಕಾಶ್‌ ಪಾಟೀಲ್‌, ಮಂಕಾಳ ವೈದ್ಯ, ಲಕ್ಷ್ಮೀ ಆರ್‌ ಹೆಬ್ಬಾಳಕರ್‌, ರಹೀಂ ಖಾನ್‌, ಡಿ.ಸುಧಾಕರ್‌, ಸಂತೋಷ್‌ ಲಾಡ್‌, ಎನ್‌ ಎಸ್‌ ಬೋಸರಾಜು, ಬಿ ಎಸ್‌ ಸುರೇಶ್‌, ಮಧು ಬಂಗಾರಪ್ಪ, ಎಂ ಸಿ ಸುಧಾಕರ್‌, ಬಿ.ನಾಗೇಂದ್ರ.

 

 

Trending Now

Leave a Reply

Your email address will not be published. Required fields are marked *

Trending Now