ನಿವೃತ್ತ ಸರ್ವೆ ಮೇಲ್ವಿಚಾರಕ ಬಿ.ರಾಜಪ್ಪ ನಿಧನ

 

ಬಿ.ರಾಜಪ್ಪ ನಿಧನ
ಚಿತ್ರದುರ್ಗ, ಮಾರ್ಚ್.09 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ವಾಸಿ ನಿವೃತ್ತ ಸರ್ವೆ ಮೇಲ್ವಿಚಾರಕರಾದ ಬಿ.ರಾಜಪ್ಪ (87 ವರ್ಷ) ವಯೋಸಹಜ ಕಾಯಿಲೆಯಿಂದ ಶನಿವಾರ ಮಧ್ಯಾನ್ಹ ನಿಧನರಾದರು.
ಮೃತರು ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಪಿಳ್ಳೇಕೆರೇನಹಳ್ಳಿ ಗ್ರಾಮದ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂಪರ್ಕಿಸುವ ಮೊಬೈಲ್ ಸಂಖ್ಯೆ : 9739646136
[t4b-ticker]

You May Also Like

More From Author

+ There are no comments

Add yours