ನಾರಾವಿ: ಇಲ್ಲಿ ನಡೆದ ಗುರು ಮಂದಿರ ಉದ್ಘಾಟನೆಯ ಕಾರ್ಯಕ್ರಮದ ಸಂದರ್ಭದಲ್ಲಿ ಸಹಕಾರ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ, ಪೆರಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ಅವರಿಗೆ ಅದ್ದೂರಿ ಸನ್ಮಾನ ನೆರವೇರಿಸಲಾಗಿದೆ.
ಕಾಶಿಪಟ್ಣ ಗ್ರಾಮ ಪಂಚಾಯತ್ನ ಅಧ್ಯಕ್ಷರೂ ಆಗಿರುವ ಇವರು, ಸಹಕಾರ ಕ್ಷೇತ್ರದಲ್ಲಿ ಸಾಧನೆ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.





