ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

 

ಬೆಂಗಳೂರು: ರಾಜ್ಯ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ.

 

ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೂ 12 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

23 ಮಂದಿ ಅಭ್ಯರ್ಥಿಗಳ ವಿವರ

ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್

ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ

ಇಂಡಿ-ಕಾಸಗೌಡ ಬಿರಾದಾರ್

ಗುರುಮಿಠ್ಕಲ್-ಲಲಿತಾ ಅಣ್ಣಾಪುರ್

ಬೀದರ್-ಈಶ್ವರ್ ಸಿಂಗ್ ಠಾಕೂರ್

ಭಾಲ್ಕಿ-ಪ್ರಕಾಶ್ ಖಂಡ್ರೆ

ಗಂಗಾವತಿ-ಪರಣ್ಣ ಮುನವಳ್ಳಿ

ಕಲಘಟಗಿ-ನಾಗರಾಜ್ ಛಬ್ಬಿ

ಹಾನಗಲ್-ಶಿವರಾಜ್ ಸಜ್ಜನರ್

ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್

ಹರಪನಹಳ್ಳಿ-ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ-ಅಜಯ್ ಕುಮಾರ್

ಮಾಯಕೊಂಡ-ಬಸವರಾಜ್ ನಾಯ್ಕ್

ಚನ್ನಗಿರಿ-ಶಿವಕುಮಾರ್

ಬೈಂದೂರು-ಗುರುರಾಜ್ ಗಂತಿಹೊಳೆ

ಮೂಡಿಗೆರೆ-ದೀಪಕ್ ದೊಡ್ಡಯ್ಯ

ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್

ಶಿಡ್ಲಘಟ್ಟ-ರಾಮಚಂದ್ರ ಗೌಡ

ಕೆಜಿಎಫ್-ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ-ಚಿದಾನಂದ

ಅರಸೀಕೆರೆ-ಜಿ.ವಿ.ಬಸವರಾಜು

ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.

 

[t4b-ticker]

You May Also Like

More From Author

+ There are no comments

Add yours