18 ವರ್ಷ ತುಂಬಿದ ಮತದಾರರ ಸೇರ್ಪಡೆಗೆ ಅವಕಾಶ ನೀವು ಯಾರನ್ನು ಸಂಪರ್ಕಿಸಬೇಕು ನೋಡಿ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 18 ವರ್ಷ ತುಂಬಿದ   ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ 2023ರ ಏಪ್ರಿಲ್ 11 ರವರೆಗೂ ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರೂ, ಮತದಾರ ಪಟ್ಟಿಯಲ್ಲಿ ಹೆಸರು ಇಲ್ಲದವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಸಮೀಪದ ತಹಶೀಲ್ದಾರ್ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗೆ ಹಾಗೂ ವೋಟರ್ ಹೆಲ್ಪ್‍ಲೈನ್ ಆಪ್ ಹಾಗೂ ಎನ್‍ವಿಎಸ್ ಪೋರ್ಟ್‍ಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ, ಇಲ್ಲವೋ ಎಂಬುದನ್ನು ಬಿಎಲ್‍ಓ ಬಳಿ ಅಥವಾ ವೋಟರ್ ಹೆಲ್ಪ್‍ಲೈನ್ ಆಪ್‍ನಲ್ಲಿಯೂ  ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours