ರಾಜಕೀಯ ಬೆಳ್ತಂಗಡಿ ತಾ.ಪಂ.ನ ನೂತನ ಕಾರ್ಯನಿರ್ವಾಹಣಾಧಿಕಾರಿಯಾಗಿ ಶ್ರೀಮತಿ ದಯಾಮತಿ ಎಂ. News 19 News desk October 28, 2026 (Last updated: October 28, 2026) 0 comments ಬೆಳ್ತಂಗಡಿ: ಬೆಳ್ತಂಗಡಿ ತಾ.ಪಂ.ನ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಅವರು ಮೂಡುಬಿದಿರೆ ತಾ.ಪಂ.ಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾ.ಪಂ.ನಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಶ್ರೀಮತಿ ದಯಾಮತಿ ಎಂ. ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. About The Author News 19 News desk See author's posts Post navigation Previous: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ 23 ಜಿಲ್ಲೆಗಳಲ್ಲಿ ವರುಣನ ಆರ್ಭಟ!Next: ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಎಸ್ಐಟಿ ಮುಖ್ಯಸ್ಥ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ರಾಜಕೀಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ 23 ಜಿಲ್ಲೆಗಳಲ್ಲಿ ವರುಣನ ಆರ್ಭಟ! News 19 News desk October 28, 2026 0 ರಾಜಕೀಯ ಮೈಕ್ರೋಸಾಫ್ಟ್ನಲ್ಲಿ ಬೃಹತ್ ಉದ್ಯೋಗ ಕಡಿತ – ಭಾರತ ಸೇರಿ 4 ದೇಶಗಳ 60 ಸಾವಿರ ಸಿಬ್ಬಂದಿಗೆ ಸ್ವಯಂಪ್ರೇರಿತ ನಿರ್ಗಮನ ಆಫರ್ News 19 News desk October 28, 2026 0 ರಾಜಕೀಯ ಕರ್ನಾಟಕ SIR ಅಂತಿಮ ಮತದಾರರ ಪಟ್ಟಿ ಪ್ರಕಟ: 99.32 ಲಕ್ಷ ವೋಟ್ ಡಿಲೀಟ್! News 19 News desk October 27, 2026 0