ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಜಿಲ್ಲಾ ಪ್ರವಾಸ

 

 

 

 

ಚಿತ್ರದುರ್ಗ ಡಿ. 14 (ಕರ್ನಾಟಕ ವಾರ್ತೆ) :
ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ (H. C. Mahadevappa )ಅವರು ಡಿ. 16 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

 

 

ಇದನ್ನೂ ಓದಿ:150 ರೂಪಾಯಿ ಸಾಲದ ಜಗಳ ಕೊಲೆಯಲ್ಲಿ ಅಂತ್ಯ

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಚಿತ್ರದುರ್ಗ ನಗರಕ್ಕೆ ಬೆ. 11 ಗಂಟೆಗೆ ಆಗಮಿಸುವರು.  ಬಳಿಕ ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಲೋಕಸಭಾ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.  ಸಚಿವರು ಅದೇ ದಿನ ಸಂಜೆ 04 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours