ಮಂಗಳೂರು: 2026ರ ಜ. 4ರಂದು ಮಂಗಳೂರಿನ ಪುರಭವನದಲ್ಲಿ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮಕ್ಕೆ ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಹ್ವಾನ ನೀಡಿದರು.






