ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್ 06:
ಸಿಬ್ಬಂದಿ ನೇಮಕಾತಿ ಆಯೋಗದಿಂದ ಸಂಯೋಜಿತ ಪದವಿ ಮಟ್ಟದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 8 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು, ಅಭ್ಯರ್ಥಿಗಳು 18 ರಿಂದ 32 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ssc.nic.in  ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, 9483862020, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 7022459064, 9945587060ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours