




ಮಂಗಳೂರು: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.)ದ ರಾಜ್ಯ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ ಮಂಗಳೂರು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿಠಲ ಎ. ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.
ಇವರು ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಚುನಾಣೆಗೆ ಸ್ಪರ್ಧಿಸಿದ್ದರು.