ವೇಣೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಿಯಾನ್ ಮೆಕ್ಲಿನ್ ಡಿಸೋಜ ಭಾಗವಹಿಸಿ ಬೆಳ್ಳಿಪದಕ ಪಡೆದುಕೊಂಡಿದ್ದಾರೆ.
14ರ ವಯೋಮಾನದ ಬಾಲಕರ ವಿಭಾಗದ ಅಥ್ಲೆಟಿಕ್ (ಟ್ರೈಯಥ್ಲೋನ್ ಏ, (ಲಾಂಗ್ ಜಂಪ್, ಹೈ ಜಂಪ್, 100ಮೀ. ರೇಸ್) ನಲ್ಲಿ ಭಾಗವಹಿಸಿ ಬೆಳ್ಳಿಪದಕ ಪಡೆದುಕೊಂಡಿದ್ದಾರೆ.





