ಚಳ್ಳಕೆರೆ-13: ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ನೀಡಿವ ಉಚಿತ ಸೌಲಭ್ಯಗಳನ್ನು ಪಡೆದು ಉತ್ತಮ ಸಾಧನೆ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅವರು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾಲೇಜ್ ಡೇ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನೀಡಿದ 111 ಕಂಪ್ಯೂಟರ್ ಗಳನ್ನು ಹಸ್ತಾರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹಾಗುಂಡಪ್ಪ , ಉಪನ್ಯಾಸಕರಗಳು ಮತ್ತು ನಗರಸಭಾ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ ಪ್ರಸನ್ನ ಕುಮಾರ್, ನಗರಸಭಾ ಸದಸ್ಯರಾದ ಸುಜಾತ ಪಾಲಯ್ಯ, ಕವಿತಾ ಬೋರಣ್ಣ, ಸಾವಿತ್ರಮ್ಮ, ರಾಘವೇಂದ್ರ ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮತ್ತು ಸ್ಪರ್ಧಾರ್ಥಿಗಳು ಉಪಸ್ಥಿತರಿದ್ದರು.
[t4b-ticker]
+ There are no comments
Add yours