ಗ್ರಾಮ ಪಂಚಾಯಿತಿ ವ್ಯಾಪ್ತಿಯ SC, ST ಮಹಿಳೆಯರ ಸರಳ ವಿವಾಹಕ್ಕೆ ಸಹಾಯಧನ , ಎಷ್ಟು ಸಾವಿರ ಗೊತ್ತೆ?

 

 

 

 

ಬೆಂಗಳೂರು: ರಾಜ್ಯದ   ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಣ್ಣುಮಕ್ಕಳ ಸರಳ ಮದುವೆಗೆ ರೂ.5,000 ಸಹಾಯಧನ ನೀಡಬಹುದು.

ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದವರ ಶವ ಸಂಸ್ಕಾರಕ್ಕೆ ರೂ.5,000 ಸಹಾಯಧನ ನೀಡಬಹುದು

 

 

ಮುಂದುವರೆದು ಈ ಮಾರ್ಗಸೂಚಿಗಳ ಜೊತೆಗೆ, ಗ್ರಾಮ ಪಂಚಾಯ್ತಿಗಳಲ್ಲಿ ಎಸ್ಸಿ, ಎಸ್ಟಿ ವರ್ಗದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಮೀಸಲಿರಿಸಿರುವ ಶೇ.25ರ ಅನುದಾನವನ್ನು ಈ ಕೆಳಕಂಡ ಉದ್ದೇಶಕ್ಕೂ ಉಪಯೋಗಿಸಬಹುದಾಗಿದೆ ಎಂದಿದ್ದಾರೆ.

ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಯಮ 94ಸಿ ಹಾಗೂ ಫಾರ್ಮ್-50, 53 ಪ್ರಕರಣಗಳಲ್ಲಿ ಭರಿಸಬೇಕಾದ ವಾಸ್ತವ ಶುಲ್ಕವನ್ನು ಪಾವತಿಸುವುದು ಎಂದು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours