ಸಿಎಂ,ಡಿಸಿಎಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಟಿ.ರಘುಮೂರ್ತಿ

 

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷರಾಗಿ ಟಿ.ರಘುಮೂರ್ತಿ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಸನ್ಮಾನಿಸುವ ಮೂಲಕ ಧನ್ಯವಾದಗಳನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಹೊಸದುರ್ಗದ ಶಾಸಕರು ಹಾಗೂ ಆಹಾರ ನಿಗಮದ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ ಉಪಸ್ಥಿತರಿದ್ದರು.

ಇದನ್ನೂ‌ ಓದಿ: ಪೈಲ್ಸ್ ಕಾಯಿಲೆಯಿಂದ ಬೇಸತ್ತ ಆಟೋಚಾಲಕ ಆತ್ಮಹತ್ಯೆಗೆ ಶರಣು.

[t4b-ticker]

You May Also Like

More From Author

+ There are no comments

Add yours