ಚಿತ್ರದುರ್ಗ: ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಟಿ.ರಘುಮೂರ್ತಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗ
ಚಳ್ಳಕೆರೆ ಟಿ ರಘುಮೂರ್ತಿ ಹ್ಯಾಟ್ರಿಕ್ ಗೆಲುವು
ಕಾಂಗ್ರೆಸ್ ಆಭ್ಯರ್ಥಿ ಟಿ ರಘುಮೂರ್ತಿ ಭರ್ಜರಿ ಗೆಲುವು
ಕಾಂಗ್ರೆಸ್ ಪಕ್ಷ ಪಡೆದ ಮತ 67363
ಜೆಡಿಎಸ್ ಎಂ ರವೀಶ್ ಕುಮಾರ್ 51236
ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ…
[t4b-ticker]
+ There are no comments
Add yours