ಅಧಿಕೃತ ಮತಾಂತರಕ್ಕೆ  ಅಡ್ಡಿಯಿಲ್ಲ : ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಕಡಿವಾಣ ಗೃಹ ಸಚಿವ ಅರಗ ಜ್ಞಾನೇಂದ್ರ

  ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂ.08: ಸಂವಿಧಾನದಲ್ಲಿ ಧಾರ್ಮಿಕ ಹಕ್ಕು ನೀಡಲಾಗಿದೆ. ಮತಾಂತರ ಆಗಲೇ ಬಾರದು ಎಂದು ಎಲ್ಲೂ ಇಲ್ಲ. ಮತಾಂತರವು ಅಧಿಕೃತವಾಗಿರಬೇಕು. ಆಮಿಷ ಹಾಗೂ ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲಾಗುವುದು ಎಂದು ಗೃಹ ಸಚಿವ ಅರಗ[more...]