ಅಮಿತ್ ಮಾದಾರಗೆ ಶುಭ ಕೋರಿದ ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ಶ್ರೀ

ಚಿತ್ರದುರ್ಗ: ಎಸೆಸೆಲ್ಸಿ ಪರೀಕ್ಷೆಯಲ್ಲಿ ೬೨೫ ಅಂಕಗಳಿಸಿರುವ ವಿಜಯಪುರ ತಾಲ್ಲೂಕಿನ ಜುಮನಾಳ ಸರ್ಕಾರಿ ಪ್ರೌಢಶಾಲೆಯ ಅಮಿತ್ ಮಾದಾರ ಅವರನ್ನು ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅಭಿನಂದಿಸಿದ್ದಾರೆ. ದೂರವಾಣಿಯ ಮೂಲಕ ವಿದ್ಯಾರ್ಥಿಯನ್ನು ಸಂಪರ್ಕಿಸಿ ಶುಭಾಶಯ ಕೋರಿದ ಶ್ರೀಗಳು[more...]