ಇಂದಿನಿಂದ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ.

ಬೆಂಗಳೂರು:ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹಲವೆಡೆ ಅಧಿಕ ಮಳೆ ನಿರೀಕ್ಷಿಸಲಾಗಿದೆ. ಈ ಎಲ್ಲ ಜಿಲ್ಲೆಗಳಿಗೆ[more...]