ಇಂದಿನ ಯುವ ಜನತೆ ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿಳಿದುಕೊಳ್ಳಬೇಕು : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ). ಮೇ.28: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಸಂಘಟನೆಗಳು ಹಾಗೂ ಹೋರಾಟಗಾರರು ಹೋರಾಡಿ ಬಲಿದಾನ ಮಾಡಿದ್ದಾರೆ. ಇಂದಿನ ಯುವಜನತೆ ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿಳಿದುಕೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಸ್ವಾತಂತ್ರ್ರೋತ್ಸವದ ಅಮೃತ[more...]